WELCOME TO
SOUTH CANARA DISTRICT CENTRAL CO-OPERATIVE BANK LTD.
South Canara District Central Co Operative Bank, is one among leading Bank in Dakshina Kannada and Udupi. The Bank at present has 113 Branches including service Branch spreading over the undivided District of South Canara. The Bank was registered on 1913 and started its formal functioning from 1914. Puttur was the first registered office of the bank subsequently it was shifted to Mangalore.
We are maintaining Courteous Customer-Bank relation since 1914.
Chairman's Message
“ಸಾಧನೆ”ಯ ಮಹಾಪೂರವನ್ನು ಹೊತ್ತುಕೊಂಡು ಸಹಕಾರ ಕ್ಷೇತ್ರಕ್ಕೆ ಆದರ್ಶವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ರಾಷ್ಟ್ರಕ್ಕೆ ಮಾದರಿಯಾಗಿರುವ ನಮ್ಮ ಬ್ಯಾಂಕ್ ಸಮಸ್ತ ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನಮನ್ನಣೆ ಗಳಿಸಿಕೊಂಡಿದೆ. ಹಲವಾರು ರಚನಾತ್ಮಕ ಚಟುವಟಿಕೆಗಳೊಂದಿಗೆ ಸಹಕಾರ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ‘ಜನಸ್ನೇಹಿ’ ಬ್ಯಾಂಕ್ ಆಗಿ ಜನಾನುರಾಗಿಯಾಗಿದೆ.